HomeIndiaJOB ALERT : ರೈಲ್ವೇ ಇಲಾಖೆಯಲ್ಲಿ 1202 ಹುದ್ದೆಗಳಿಗೆ ನೇಮಕಾತಿ, ಅರ್ಜಿ ಸಲ್ಲಿಸಲು ನಾಳೆ ಕೊನೆಯ...

JOB ALERT : ರೈಲ್ವೇ ಇಲಾಖೆಯಲ್ಲಿ 1202 ಹುದ್ದೆಗಳಿಗೆ ನೇಮಕಾತಿ, ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ..!

ಆಗ್ನೇಯ ರೈಲ್ವೆ ನೇಮಕಾತಿ 2024 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಜೂ.12 ( ನಾಳೆ) ಕೊನೆಯ ದಿನಾಂಕವಾಗಿದೆ. ರೈಲ್ವೆ ವಲಯದಲ್ಲಿ ಅಸಿಸ್ಟೆಂಟ್ ಲೋಕೋ ಪೈಲಟ್ ಮತ್ತು ಟ್ರೈನ್ಸ್ ಮ್ಯಾನೇಜರ್ ಹುದ್ದೆಗಳಿಗೆ 1202 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

ಸಂಸ್ಥೆ ಹೆಸರು ಆಗ್ನೇಯ ರೈಲ್ವೆ
ಹುದ್ದೆ ಹೆಸರು: ಅಸಿಸ್ಟೆಂಟ್ ಲೋಕೋ ಪೈಲಟ್, ಟ್ರೈನ್ಸ್ ಮ್ಯಾನೇಜರ್
ಹುದ್ದೆಗಳ ಸಂಖ್ಯೆ 1202
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 12-06-2024
ಉದ್ಯೋಗ ಸ್ಥಳ ಕೊಲ್ಕತ್ತಾ, ಪಶ್ಚಿಮ ಬಂಗಾಳ
ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಪರೀಕ್ಷೆ, ಆಪ್ಟಿಟ್ಯೂಡ್ ಟೆಸ್ಟ್, ಡಾಕ್ಯುಮೆಂಟ್ ಪರಿಶೀಲನೆ, ವೈದ್ಯಕೀಯ ಪರೀಕ್ಷೆ
ಅಧಿಕೃತ ವೆಬ್ಸೈಟ್ : rrcser.co.in
ಹುದ್ದೆಗಳ ಸಂಖ್ಯೆ
1 ಸಹಾಯಕ ಲೋಕೋ ಪೈಲಟ್ 827
2 ಟ್ರೈನ್ಸ್ ಮ್ಯಾನೇಜರ್ 375
ಒಟ್ಟು 1202 ಹುದ್ದೆಗಳು
ಆಗ್ನೇಯ ರೈಲ್ವೆ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಮತ್ತು 42 ವರ್ಷ ವಯಸ್ಸಾಗಿರಬೇಕು.
ಮೇಲೆ ತಿಳಿಸಿದ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ, ಆಪ್ಟಿಟ್ಯೂಡ್ ಟೆಸ್ಟ್, ಡಾಕ್ಯುಮೆಂಟ್ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಇರುತ್ತದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular