HomeKarnatakaಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಪ್ರತಿಷ್ಠಿತ ಖಾಸಗಿ ಕಂಪನಿಗಳಲ್ಲಿ ಉದ್ಯೋಗಾವಕಾಶ

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಪ್ರತಿಷ್ಠಿತ ಖಾಸಗಿ ಕಂಪನಿಗಳಲ್ಲಿ ಉದ್ಯೋಗಾವಕಾಶ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂ.27 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಮತ್ತು ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೊಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 08182-255293, 9380663606, 9482023412, 9535312531 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular