HomeKarnatakaಪಿಯುಸಿ, ಪದವಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಪಿಯುಸಿ, ಪದವಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

 ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ಇವರ ವತಿಯಿಂದ ಜನವರಿ 24 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಡಿಸಿ ಆಫೀಸ್, ದಾವಣಗೆರೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಉದ್ಯೋಗಮೇಳದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಐ.ಟಿ.ಐ., ಡಿಪ್ಲೋಮಾ, ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಆಸಕ್ತರು ಕನಿಷ್ಠ 5 ಸ್ವ ವಿವರ ಮತ್ತು ಆಧಾರ್ ನಂಬರ್‍ನೊಂದಿಗೆ ಇಲ್ಲಿ ಭಾಗವಹಿಸಿ ಈ ಉದ್ಯೋಗಮೇಳದ ಸದುಪಯೋಗ ಪಡೆದುಕೊಳ್ಳಬಹುದು ಹೆಚ್ಚಿನ ಮಾಹಿತಿಗಾಗಿ ದೂ.ಸಂ: 7483808321 ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿ ರವೀಂದ್ರ.ಡಿ.ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular