JOB FAIR : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ಅ. 20 ರಂದು ಬೆಂಗಳೂರಿನಲ್ಲಿ ಬೃಹತ್ ‘ಉದ್ಯೋಗ ಮೇಳ’..!

ಬೆಂಗಳೂರು : ಎನ್ಐಇಎಲ್ಟಿ ಮತ್ತು ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಸಹಕಾರದೊಂದಿಗೆ ಅಕ್ಟೋಬರ್ 20 ರಂದು ಬೆಂಗಳೂರು ನಗರ ಜಿಲ್ಲೆಯ ಕೆಎಲ್ಎಫ್ ಸಂಸ್ಥೆಯ ಎಸ್.ನಿಜಲಿಂಗಪ್ಪ ಮಹಾವಿದ್ಯಾಲಯ, #1040, 28ನೇ ಕ್ರಾಸ್ ರಸ್ತೆ, 2ನೇ ಬ್ಲಾಕ್, ರಾಜಾಜಿನಗರ ಬೆಂಗಳೂರು ಇಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 100ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್ ಮಧ್ಯಮ ಹಾಗೂ ಸಣ್ಣ ಉದ್ಯೋಗಧಾತರ ಸಂಸ್ಥೆಗಳು ಭಾಗವಹಿಸಲಿವೆ. ಆಸಕ್ತ ಅಭ್ಯರ್ಥಿಗಳು http://jobfair.callcut.nielit.in/ ಆನ್ಲೈನ್ ಮೂಲಕ ಅಥವಾ ಕ್ಯೂ.ಆರ್.ಕೋಡ್ ಸ್ಕ್ಯಾನ್ ಮಾಡಿ ಉಚಿತವಾಗಿ ನೋಂದಣಿ ಮಾಡಿಕೊಳ್ಳಬಹುದೆಂದು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಶಿವಕುಮಾರ ಮಲ್ಲಾಡದ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read