HomeKarnatakaJOB FAIR : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ನಾಳೆ, ನಾಡಿದ್ದು ಮಂಡ್ಯದಲ್ಲಿ ಉದ್ಯೋಗ ಮೇಳ...

JOB FAIR : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ನಾಳೆ, ನಾಡಿದ್ದು ಮಂಡ್ಯದಲ್ಲಿ ಉದ್ಯೋಗ ಮೇಳ ಆಯೋಜನೆ

ಮಂಡ್ಯ : ಮಂಡ್ಯದಲ್ಲಿ ನಾಳೆ ಅ 18, 19 ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದ್ದು, ಆಸಕ್ತರು ಭಾಗಿಯಾಗಬಹುದು.

150 ಕ್ಕೂ ಅಧಿಕ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗಿಯಾಗುತ್ತಿದ್ದು, 3000 ಹೆಚ್ಚು ಉದ್ಯೋಗಗಳ ಅವಕಾಶವಿದೆ. ಮಂಡ್ಯ ಟು ಇಂಡಿಯಾ ಎಂಬ ಹೆಸರಿನಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಈ ಉದ್ಯೋಗ ಮೇಳ ಆಯೋಜನೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಮಂಡ್ಯ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಅ.18, 19 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆ ತನಕ ಉದ್ಯೋಗ ಮೇಳ ನಡೆಯಲಿದೆ. ಆಸಕ್ತರು ತಮ್ಮ ಸ್ವವಿವರಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗಿಯಾಗಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular