JOB FAIR : ರಾಜ್ಯ ಸರ್ಕಾರದಿಂದ ಇಂದು ಚನ್ನಪಟ್ಟಣದಲ್ಲಿ ‘ಉದ್ಯೋಗ ಮೇಳ’, 25,000 ಹೆಚ್ಚು ಉದ್ಯೋಗವಕಾಶ.!

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಆ.30 ಚನ್ನಪಟ್ಟಣದಲ್ಲಿ ‘ಉದ್ಯೋಗ ಮೇಳ’ ಆಯೋಜಿ ಸಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ.

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ದಿನಾಂಕ 30 ಆಗಸ್ಟ್ 2024 ರಂದು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಿದೆ. ಆಸಕ್ತರು https://skillconnect.kaushalkar.com ನಲ್ಲಿ ನೋಂದಾಯಿಸಿಕೊಂಡು ಈ ಉದ್ಯೋಗ ಮೇಳದಲ್ಲಿ ಭಾಗಿಯಾಗಬಹುದು.

ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ ರಾಮನಗರ ಇವರ ಸಹಯೋಗದಲ್ಲಿ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಅಂಚೆ ಕಛೇರಿ ರಸ್ತೆ, ಚನ್ನಪಟ್ಟಣ ಇಲ್ಲಿ ಆಗಸ್ಟ್ 30ರಂದು ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ 150ಕ್ಕೂ ಹೆಚ್ಚಿನ ಪ್ರತಿಷ್ಠಿತ ಕಂಪನಿಗಳು ಭಾಗಿಯಾಗಲಿದೆ.

https://twitter.com/Skill_Karnataka/status/1828826038664900716?ref_src=twsrc%5Etfw%7Ctwcamp%5Etweetembed%7Ctwterm%5E1828826038664900716%7Ctwgr%5Eed3b737fe66640f69cf85299e15aa08c933b13cc%7Ctwcon%5Es1_&ref_url=https%3A%2F%2Fkannadadunia.com%2Flive-news%2Fjob-alert-job-fair-tomorrow-at-channapatnam-by-the-state-government-register-like-this%2F

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read