HomeLatest Newsಉದ್ಯೋಗ ಮಾಹಿತಿ: ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಆಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉದ್ಯೋಗ ಮಾಹಿತಿ: ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಆಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ: ಭಾರತೀಯ ರಿಸರ್ವ್ ಬ್ಯಾಂಕ್ ಬೆಂಗಳೂರು ಶಾಖೆಯಿಂದ ಆಟೆಂಡೆಂಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಫೆ.4 ರೊಳಗಾಗಿ https//rbi.org.in/20 ಎಂಬ ಬ್ಯಾಂಕಿನ ಜಾಲತಾಣದಲ್ಲಿ “Recruitment for the post of office Attendant – PY 2025″ ಎಂಬುದನ್ನು ಕ್ಲಿಕ್ ಮಾಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಹೆಚ್ಚಿನ ಮಾಹಿತಿಗಾಗಿ “”https/rbi.org.in/” ಎಂಬ ಬ್ಯಾಂಕಿನ ಜಾಲತಾಣವನ್ನು ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular