HomeKarnatakaಎಸ್ಎಸ್ಎಲ್ಸಿ, ಪಿಯುಸಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್: ವಿವಿಧ ಕಂಪನಿಗಳಲ್ಲಿ ಉದ್ಯೋಗಾವಕಾಶ

ಎಸ್ಎಸ್ಎಲ್ಸಿ, ಪಿಯುಸಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್: ವಿವಿಧ ಕಂಪನಿಗಳಲ್ಲಿ ಉದ್ಯೋಗಾವಕಾಶ

ಮಡಿಕೇರಿ: ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ 29 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿರುವ ಈ ಉದ್ಯೋಗ ಮೇಳದಲ್ಲಿ ಕ್ಲಬ್ ಮಹೀಂದ್ರ ರೆಸಾರ್ಟ್ ಮಡಿಕೇರಿ, ಹಿಮತ್ಸಂಗ ಲೈನ್ಸ್ ಹಾಸನ, ಹ್ಯೂಂಡಾಯಿ ಕಾರ್ ಶೋರೂಮ್ ಮಡಿಕೇರಿ, ಕಲ್ಯಾಣಿ ಮೋಟಾರ್ಸ್, ಮಡಿಕೇರಿ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳದಲ್ಲಿ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ.8296020826 ನ್ನು ಸಂಪರ್ಕಿಸಬಹುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular