ಉದ್ಯೋಗ ವಾರ್ತೆ : ಬೆಂಗಳೂರಿನ ‘ನಮ್ಮ ಮೆಟ್ರೋ’ ದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ |BMRCL Recruitment

ಬೆಂಗಳೂರು : ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ನೇಮಕಾತಿ 2024ನೇ ಸಾಲಿನ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲು ಬಯಸುವ ಉದ್ಯೋಗಾಕಾಂಕ್ಷಿಗಳು, ಈ ಕೆಳಗಿನ ಕೋಷ್ಟಕವನ್ನು ಪರಿಶೀಲಿಸಿ ಮತ್ತು ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಬಿಎಂಆರ್ಸಿಎಲ್ ಖಾಲಿ ಹುದ್ದೆಗಳ ವಿವರಗಳಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ಮುಂದೆ ಓದಿ.

ಬಿಎಂಆರ್ಸಿಎಲ್ ನೇಮಕಾತಿ: ಅಸಿಸ್ಟೆಂಟ್ ಇಂಜಿನಿಯರ್, ಅಡ್ವೈಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸಂಸ್ಥೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ
ಹುದ್ದೆ ಹೆಸರು: ಅಸಿಸ್ಟೆಂಟ್ ಇಂಜಿನಿಯರ್, ಅಡ್ವೈಸರ್
ಹುದ್ದೆಗಳ ಸಂಖ್ಯೆ: 11
ವಿದ್ಯಾರ್ಹತೆ: ಡಿಪ್ಲೊಮಾ, ಬಿಇ ಅಥವಾ B.Tech
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 31-07-2024

ಬಿಎಂಆರ್ಸಿಎಲ್ ನೇಮಕಾತಿ – ಸ್ಟೇಷನ್ ಕಂಟ್ರೋಲರ್/ ಟ್ರೈನ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾ
ಸಂಸ್ಥೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ
ಹುದ್ದೆ ಹೆಸರು: ಸ್ಟೇಷನ್ ಕಂಟ್ರೋಲರ್/ ಟ್ರೈನ್ ಆಪರೇಟರ್
ಒಟ್ಟು ಹುದ್ದೆಗಳ ಸಂಖ್ಯೆ 69
ವಿದ್ಯಾರ್ಹತೆ: ಮೆಟ್ರಿಕ್ಯುಲೇಷನ್, ಡಿಪ್ಲೊಮಾ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 10-07-2024

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read