HomeKarnatakaಉದ್ಯೋಗ ವಾರ್ತೆ : 386 ಭೂಮಾಪಕರ ಹುದ್ದೆಗಳಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ |KPSC Recruitment...

ಉದ್ಯೋಗ ವಾರ್ತೆ : 386 ಭೂಮಾಪಕರ ಹುದ್ದೆಗಳಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ |KPSC Recruitment 2024

ಬೆಂಗಳೂರು : ಕೆಪಿಎಸ್ ಸಿ ಯು (KPSC)   386 ಭೂಮಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ.

ಹುದ್ದೆ ಹೆಸರು : ಭೂ ಮಾಪಕರು
ಹೈದರಾಬಾದ್ ಕರ್ನಾಟಕ ವೃಂದದ ಸಂಖ್ಯೆ : 29
ಉಳಿಕೆ ಮೂಲ ವೃಂದದ ಹುದ್ದೆ ಸಂಖ್ಯೆ 296
ಅರ್ಜಿ ಸಲ್ಲಿಸಲು ಆರಂಭ : 25 : 11: 2024
ಅರ್ಜಿ ಸಲ್ಲಿಸಲು ಕೊನೆಯ ದಿನ : 09:12:20204
ಆಸಕ್ತರು ಆಯೋಗದ ವೆಬ್ ಸೈಟ್ http://www.kpsc.kar.nic.in/ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಧಾರ್ ಕಾರ್ಡ್
ಎಸ್ ಎಸ್ ಎಲ್ ಸಿ ಅಂಕಪಟ್ಟಿ. ಜನ್ಮ ದಿನಾಂಕದ ದಾಖಲೆ
ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಇಮೇಲ್ ವಿಳಾಸ
ಮೊಬೈಲ್ ನಂಬರ್
ಸಹಿ ಸ್ಕ್ಯಾನ್ ಕಾಪಿ

ಕರ್ನಾಟಕ ಲೋಕಸೇವಾ ಆಯೋಗದ https://kpsconline.karnataka.gov.in ವೆಬ್ಸೈಟ್ ನಲ್ಲಿ ಅರ್ಜಿ ಸಲ್ಲಿಸಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 600 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಒಬಿಸಿಗೆ 300 ರು., ಮಾಝಿ ಸೈನಿಕರಿಗೆ 50 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ನೆಟ್ ಬ್ಯಾಂಕಿಂಗ್, ಯುಪಿಐ, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಮೂಲಕ ಶುಲ್ಕ ಪಾವತಿಸಬೇಕಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular