ಉದ್ಯೋಗ ವಾರ್ತೆ : ‘ಕರ್ನಾಟಕ ಗ್ರಾಮೀಣ ಬ್ಯಾಂಕ್’ ನಲ್ಲಿ 1425 ಹುದ್ದೆಗಳಿಗೆ ಅರ್ಜಿ ಆಹ್ವಾನ |Grameena Bank recruitment 2025

ಡಿಜಿಟಲ್ ಡೆಸ್ಕ್ : ಭಾರತದ ೩ನೇ ಅತಿ ದೊಡ್ಡ ಗ್ರಾಮೀಣ ಬ್ಯಾಂಕ್ ಆದ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಖಾಲಿ ಇರುವ ಈ ಕೆಳಕಂಡ 1425 ಹುದ್ದೆಗಳಿಗೆ ಅರ್ಹ ಪದವೀಧರರಿಂದ ಆನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ:

ಹುದ್ದೆಗಳ ಸಂಖ್ಯೆ
ಆಫೀಸ್ ಅಸಿಸ್ಟಂಟ್ (ಕ್ಲರ್ಕ್ )
800
ಸಹಾಯಕ ವ್ಯವಸ್ಥಾಪಕ (ಆಫೀಸರ್ ಸ್ಕೆಲ್ – 1)
500
ವ್ಯವಸ್ಥಾಪಕ (ಆಫೀಸರ್ ಸ್ಕೆಲ್ – 2)
125

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21.09.2025

ನೇಮಕಾತಿ ಪ್ರಕ್ರಿಯೆ ಹಾಗೂ ಹುದ್ದೆಯ ಹೆಚ್ಚಿನ ಮಾಹಿತಿಯನ್ನು ಪಡೆಯಲು www.ibps.in ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read