HomeLatest Newsಉದ್ಯೋಗ ವಾರ್ತೆ  : 'HAL' ನಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉದ್ಯೋಗ ವಾರ್ತೆ  : ‘HAL’ ನಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಹಿಂದೂಸ್ಥಾನ್ ಏರೋನ್ಯಾಟಿಕ್ಸ್(ಲಿ) ಎಲ್ಸಿಎ ತೇಜಸ್ ಡಿವಿಷನ್ ಬೆಂಗಳೂರು-37 ರವರಿಂದ ಖಾಲಿ ಇರುವ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಖಾಲಿ ಇರುವ ಹುದ್ದೆಗಳು ಹಾಗೂ ವಿದ್ಯಾರ್ಹತೆ:- ಡಿಪ್ಲೋಮಾ ಟೆಕ್ನಿಷಿಯನ್(ಮೆಕಾನಿಕಲ್) ವಿದ್ಯಾರ್ಹತೆ ಡಿಪ್ಲೋಮಾ ಇನ್ ಮೆಕಾನಿಕಲ್ ಇಂಜಿನಿಯರಿಂಗ್ ಡಿಪ್ಲೋಮಾ ಟೆಕ್ನಿಷಿಯನ್ (ಸಿವಿಲ್) ವಿದ್ಯಾರ್ಹತೆ ಡಿಪ್ಲೋಮಾ ಇನ್ ಸಿವಿಲ್ ಇಂಜಿನಿಯರಿAಗ್ ಟೆಕ್ನಿಷಿಯನ್ ಎಲೆಕ್ಟ್ರೋಪ್ಲೇಟರ್ ವಿದ್ಯಾರ್ಹತೆ ಎನ್ಟಿಸಿ (ಐಟಿಐ ಇನ ಎಲೆಕ್ಟ್ರೋಪ್ಲೇಟರ್ ಟ್ರೇಡ್), 3 ವರ್ಷದ ನ್ಯಾಷನಲ್ ಅಂಪ್ರೆಟಶಿಪ್ ಇನ್ ಎಲೆಕ್ಟ್ರೋಪ್ಲೇಟರ್ ಟ್ರೇಡ್,

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಖಡ್ಡಾಯವಾಗಿ ಹಿಂದೂಸ್ಥಾನ್ ಏರೋನ್ಯಾಟಿಕ್ಸ್ (ಲಿ) ನ ವೆಬ್ ಸೈಟ್ ನಲ್ಲಿ ನೋಂದಾಯಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-08-2025 ಆಗಿದೆ.ಹೆಚ್ಚಿನ ಮಾಹಿತಿಗಾಗಿ : ಉದ್ಯೋಗಾಧಿಕಾರಿಗಳು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಹಾಸನ ರವರನ್ನು ಕಛೇರಿ ವೇಳೆಯಲ್ಲಿ ಅಥವಾ ದೂರವಾಣಿ ಸಂಖ್ಯೆ: 08172-296374 ರಲ್ಲಿ ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular