ಉದ್ಯೋಗ ವಾರ್ತೆ : ಭಾರತೀಯ ರೈಲ್ವೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ, ಆ.28 ರೊಳಗೆ ಅರ್ಜಿ ಸಲ್ಲಿಸಿ

ಉತ್ತರ ರೈಲ್ವೆಯು ಸೀನಿಯರ್ ಟೆಕ್ನಿಕಲ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ಆಗಸ್ಟ್ 28, 2023 ರಂದು ಕೊನೆಗೊಳ್ಳುತ್ತದೆ.ಉತ್ತರ ರೈಲ್ವೆಯು ಸೀನಿಯರ್ ಟೆಕ್ನಿಕಲ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ನೋಂದಣಿ ಪ್ರಕ್ರಿಯೆ ಈಗಾಗಲೇ ನಡೆಯುತ್ತಿದೆ.

ಶೈಕ್ಷಣಿಕ ಅರ್ಹತೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು. ಸಿವಿಲ್ ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಎಂಜಿನಿಯರಿಂಗ್, ಸಿಗ್ನಲ್ ಮತ್ತು ಟೆಲಿಕಾಂನಲ್ಲಿ ಪದವಿ ಪಡೆದಿರಬೇಕು ಈ ಅರ್ಹತೆಗಳ ಜೊತೆಗೆ. ಅಭ್ಯರ್ಥಿಯು 2019 ಮತ್ತು 2023 ರ ನಡುವೆ ಗೇಟ್ ಸ್ಕೋರ್ ಹೊಂದಿರಬೇಕು.

ವಯೋಮಿತಿ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 20 ರಿಂದ 34 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಮೀಸಲಾತಿ ವರ್ಗಕ್ಕೆ ವಯೋಮಿತಿ ಸಡಿಲಿಕೆ ಇರುತ್ತದೆ.’ಒಟ್ಟು ಹುದ್ದೆಗಳ ಸಂಖ್ಯೆ 93. ಇದರಲ್ಲಿ 60 ಎಸ್ಟಿಎ (ಸಿವಿಲ್), 20 ಎಸ್ಟಿಎ (ಎಲೆಕ್ಟ್ರಿಕಲ್) ಮತ್ತು 13 ಎಸ್ಟಿಎ (ಸಿಗ್ನಲ್ ಮತ್ತು ಟೆಲಿಕಾಂ) ಹುದ್ದೆಗಳು ಸೇರಿವೆ. ಡಾಕ್ಯುಮೆಂಟ್ ಪರಿಶೀಲನೆ ಮತ್ತು ಗೇಟ್ ಸ್ಕೋರ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಲಾಗುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read