HomeIndiaಉದ್ಯೋಗ ವಾರ್ತೆ : 'RRB' ಯಿಂದ 4660 SI, ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉದ್ಯೋಗ ವಾರ್ತೆ : ‘RRB’ ಯಿಂದ 4660 SI, ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ನೇಮಕಾತಿ 2024 ರಲ್ಲಿ 4660 ಕಾನ್ಸ್ಟೇಬಲ್ ಮತ್ತು ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ.

ಆರ್ಪಿಎಫ್ ನೇಮಕಾತಿ 2024 ರ ಅಡಿಯಲ್ಲಿ, ಕಾನ್ಸ್ಟೇಬಲ್ ಮತ್ತು ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಮೂಲಕ ಆರ್ಪಿಎಫ್ ನೇಮಕಾತಿ 2024 ಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.

ಏಪ್ರಿಲ್ 15 ರಿಂದ ಮೇ 14, 2024 ರವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಆರ್ಪಿಎಫ್ ನೇಮಕಾತಿ 2024 ರ ಅರ್ಹತೆ, ವಯಸ್ಸಿನ ಮಿತಿ, ಅರ್ಜಿ ಶುಲ್ಕ ಮತ್ತು ಎಲ್ಲಾ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಒಮ್ಮೆ ಪರಿಶೀಲಿಸಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೇಮಕಾತಿ ಸಂಸ್ಥೆ : ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್ಪಿಎಫ್)
ಹುದ್ದೆ ಹೆಸರು: ಕಾನ್ಸ್ಟೇಬಲ್/ ಸಬ್ ಇನ್ಸ್ಪೆಕ್ಟರ್ (ಎಸ್ಐ)
ಅಡ್ವಟ್ ನಂ. ಸಿಇಎನ್ ನಂ. RPF 01/2024 ಮತ್ತು ಸಿಇಎನ್ ನಂ. RPF 02/2024
ಹುದ್ದೆಗಳು : 4660
ಉದ್ಯೋಗ ಸ್ಥಳ: ಅಖಿಲ ಭಾರತ
ಅರ್ಜಿ ಸಲ್ಲಿಸುವ ವಿಧಾನ : ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 14-05-2024
ಅಧಿಕೃತ ವೆಬ್ಸೈಟ್ : rpf.indianrailways.gov.in

ಕಾನ್ಸ್ಟೇಬಲ್ 4208
ಸಬ್ ಇನ್ಸ್ಪೆಕ್ಟರ್ 452

ಶುಲ್ಕಗಳು

ಸಾಮಾನ್ಯ/ಓಬಿಸಿ ಅಭ್ಯರ್ಥಿಗಳಿಗೆ 500 ರೂ.
ಎಸ್ಸಿ/ ಎಸ್ಟಿ/ ಇಎಸ್ಎಂ/ ಮಹಿಳಾ/ ಅಲ್ಪಸಂಖ್ಯಾತರು/ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ 250 ರೂ.
ವಯೋಮಿತಿ

ಕಾನ್ಸ್ಟೇಬಲ್

ಕನಿಷ್ಠ ವಯಸ್ಸು: 18 ವರ್ಷಗಳು
ಗರಿಷ್ಠ ವಯಸ್ಸು: 28 ವರ್ಷಗಳು

ಸಬ್ ಇನ್ಸ್ ಪೆಕ್ಟರ್ ಗಳಿಗಾಗಿ

ಕನಿಷ್ಠ ವಯಸ್ಸು: 20 ವರ್ಷಗಳು
ಗರಿಷ್ಠ ವಯಸ್ಸು: 28 ವರ್ಷಗಳು

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular