HomeLatest NewsJOB ALERT : ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ : 11 'ಆದೇಶ ಜಾರಿಕಾರ' ಹುದ್ದೆಗಳಿಗೆ...

JOB ALERT : ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ : 11 ‘ಆದೇಶ ಜಾರಿಕಾರ’ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೈಸೂರು: ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ‘ಆದೇಶ ಜಾರಿಕಾರ’ (Process Server) ಹುದ್ದೆಗಳ ಭರ್ತಿಗೆ ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಅಧಿಸೂಚನೆ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಮುಖ ಮಾಹಿತಿ:

  • ಒಟ್ಟು ಹುದ್ದೆಗಳು: 11
  • ಅರ್ಜಿ ಸಲ್ಲಿಕೆ ಆರಂಭ: ಏಪ್ರಿಲ್ 28, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 31, 2026 (ರಾತ್ರಿ 11:59 ರವರೆಗೆ)
  • ಶುಲ್ಕ ಪಾವತಿಸಲು ಕೊನೆಯ ದಿನ: ಜೂನ್ 02, 2026
  • ವೇತನ: ₹31,775 ರಿಂದ ₹61,300 ರವರೆಗಿನ ವೇತನ ಶ್ರೇಣಿ ಇರಲಿದೆ.

ಅರ್ಜಿ ಸಲ್ಲಿಸುವ ವಿಧಾನ: ಅರ್ಹ ಅಭ್ಯರ್ಥಿಗಳು ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ಆದ https://mysuru.dcourts.gov.in ಗೆ ಭೇಟಿ ನೀಡಿ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ 0821-2330453 ಅನ್ನು ಸಂಪರ್ಕಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular