HomeKarnatakaBREAKING: ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ವರ್ಗಾವಣೆ

BREAKING: ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ವರ್ಗಾವಣೆ

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಬೆಂಗಳೂರು ಜನಪ್ರತಿನಿಧಿಗಳ ವಿಶೇಶ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಜಡ್ಜ್ ಸಂತೋಷ್ ಗಜಾನನ ಭಟ್ ಅವರನ್ನು ಬೆಂಗಳೂರು ಮಧ್ಯಸ್ಥಿಕೆ ಕೇಂದ್ರದ ನಿರ್ದೇಶಕರನ್ನಾಗಿ ನೇಮಕ ಮಾಡಿ ವರ್ಗಾಯಿಸಲಾಗಿದೆ. ಇದೇ ವೇಳೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್.ಭರತ್ ಅವರನ್ನು ಕೂಡ ವರ್ಗಾವಣೆ ಮಾಡಲಾಗಿದೆ.

ಕೆ.ಎಸ್.ಭರತ್ ಅವರನ್ನು ಬೆಂಗಳೂರಿನ ಪ್ರಧಾನ ಜಿಲ್ಲಾ ನ್ಯಾಯಾಧಿಶರನ್ನಾಗಿ ನೇಮಕ ಮಾಡಿ ವರ್ಗಾಯಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular