HomeEntertainmentನಾಳೆ ತೆರೆ ಮೇಲೆ ಬರಲಿದೆ 'ಕರಟಕ ದಮನಕ'

ನಾಳೆ ತೆರೆ ಮೇಲೆ ಬರಲಿದೆ ‘ಕರಟಕ ದಮನಕ’

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಡ್ಯಾನ್ಸ್ ಕಿಂಗ್ ಪ್ರಭುದೇವ ಒಟ್ಟಾಗಿ ಅಭಿನಯಿಸಿರುವ ‘ಕರಟಕ ದಮನಕ’ ಸಿನಿಮಾ ನಾಳೆ ತೆರೆ ಮೇಲೆ ಬರಲು ಸಜ್ಜಾಗಿದೆ. ಈ ಚಿತ್ರ  ಈಗಾಗಲೇ ತನ್ನ ಹಾಡುಗಳಿಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಸಂಜೆ ನಾಲ್ಕು ಗಂಟೆಗೆ ಟ್ರೈಲರ್ ಬಿಡುಗಡೆಯಾಗಲಿದೆ.

ಯೋಗರಾಜ್ ಭಟ್ ನಿರ್ದೇಶನದ ಈ ಚಿತ್ರದಲ್ಲಿ ಶಿವರಾಜ್ ಕುಮಾರ್ ಮತ್ತು ಪ್ರಭುದೇವ್ ಸೇರಿದಂತೆ ನಿಷ್ವಿಕ ನಾಯ್ಡು,  ಪ್ರಿಯಾ ಆನಂದ್ ಪ್ರಮುಖ ಪಾತ್ರದಲ್ಲಿದ್ದಾರೆ. ರಾಕ್ ಲೈನ್ ವೆಂಕಟೇಶ್ ತಮ್ಮ ರಾಕ್ ಲೈನ್ ಎಂಟರ್ಟೈನ್ಮೆಂಟ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದಾರೆ. ವಿ ಹರಿಕೃಷ್ಣ ಸಂಗೀತ ಸಂಯೋಜನೆ ನೀಡಿದ್ದು, ಕೆ ಎಂ ಪ್ರಕಾಶ್ ಸಂಕಲನ, ಹಾಗೂ ಸಂತೋಷ್ ರಾಯ್ ಪಥಾಜೆ ಛಾಯಾಗ್ರಹಣವಿದೆ.

For Latest News Updates, Join Our Whatsapp Community🚩
RELATED ARTICLES

Most Popular