BREAKING: ಆಗಸ್ಟ್, ಸಪ್ಟೆಂಬರ್ ನಲ್ಲಿ ರಾಜಕೀಯದಲ್ಲಿ ಭಾರಿ ಬದಲಾವಣೆ: ಸಚಿವ ರಾಜಣ್ಣ ಭವಿಷ್ಯ

ಬೆಂಗಳೂರು: ಆಗಸ್ಟ್, ಸೆಪ್ಟೆಂಬರ್ ತಿಂಗಳಲ್ಲಿ ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆಯಾಗಲಿದೆ ಎಂದು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಭವಿಷ್ಯ ನುಡಿದಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಜಣ್ಣ, ಆಗಸ್ಟ್, ಸೆಪ್ಟೆಂಬರ್ ನಲ್ಲಿ ರಾಜಕೀಯದಲ್ಲಿ ಭಾರಿ ಬದಲಾವಣೆಯಾಗಲಿದೆ. ಗಾಳಿ ತಣ್ಣಗೆ ಬೀಸುತ್ತಿದೆ… ಸೆಪ್ಟೆಂಬರ್ ಕಳಿಯಲಿ ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.

2013ರಲ್ಲಿ ಇದ್ದ ಹಾಗೇ ಸಿಎಂ ಸಿದ್ದರಾಮಯ್ಯ ಈಬಾರಿ ಇಲ್ಲ ಎಂಬ ಶಾಸಕರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ರಾಜಣ್ಣ, ಏನ್ ಮಾಡೋದು ಪವರ್ ಸೆಂಟರ್ ಗಳು ಜಾಸ್ತಿಯಾಗಿವೆ. ಒಂದು, ಎರಡು, ಮೂರು ಲೆಕ್ಕಕ್ಕೆ ಇಲ್ಲದಷ್ಟು ಆಗಿವೆ. 2013ರಿಂದ 18ರವರೆಗೆ ಒಂದೇ ಪವರ್ ಸೆಂಟರ್ ಇತ್ತು. ಹೀಗಾಗಿ ಅವರಿಗೆ ಯಾವುದೇ ಒತ್ತಡ ಇರಲಿಲ್ಲ. ಆದರೆ ಈಗ ಪವರ್ ಸೆಂಟರ್ ಗಳು ಜಾಸ್ತಿಯಾಗಿವೆ ಎಂದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read