HomeLatest NewsBREAKING: ಸಚಿವ ಕೆ.ಎನ್.ರಾಜಣ್ಣ ರಾಜೀನಾಮೆ ಅಂಗೀಕಾರ

BREAKING: ಸಚಿವ ಕೆ.ಎನ್.ರಾಜಣ್ಣ ರಾಜೀನಾಮೆ ಅಂಗೀಕಾರ

ಬೆಂಗಳೂರು: ದಿಢೀರ್ ಬೆಳವಣೆಗೆಯಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ವಿಧಾನಸೌಧದ ಸಿಎಂ ಕೊಠಡಿಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ರಾಜಣ್ಣ, ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಹೈಕಮಾಂಡ್ ನಾಯಕರ ಸೂಚನೆ ಮೇರೆಗೆ ಕೆ.ಎನ್.ರಾಜಣ್ಣ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜಣ್ಣ ರಾಜೀನಾಮೆ ಪತ್ರ ಸ್ವೀಕರಿಸಿದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪಿಎಸ್ ಡಾ.ವೆಂಕಟೇಶಯ್ಯ ಅವರೊಂದಿಗೆ ಸಭೆ ನಡೆಸಿದ್ದಾರೆ. ಬಳಿಕ ಕೆ.ಎನ್.ರಾಜಣ್ಣ ರಾಜೀನಾಮೆ ಪತ್ರ ಅಂಗೀಕರಿಸಿದ್ದಾರೆ. ಶೀಘ್ರದಲ್ಲೇ ರಾಜ್ಯಪಾಲರಿಗೆ ರಾಜಣ್ಣ ರಾಜೀನಾಮೆ ಅಂಗೀಕಾರದ ಪತ್ರವನ್ನು ಸಿಎಂ ರವಾನಿಸಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular