HomeLatest NewsBREAKING: ಸಿಎಂ ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದ ಕೆ.ಎನ್.ರಾಜಣ್ಣ

BREAKING: ಸಿಎಂ ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದ ಕೆ.ಎನ್.ರಾಜಣ್ಣ

ಬೆಂಗಳೂರು: ಸಹಕಾರ ಸಚಿವ ಕೆ.ಎನ್.ರಾಜಣ್ಣ ದಿಢೀರ್ ರಾಜೀನಾಮೆ ನೀಡಿದ್ದಾರೆ. ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ವಿಧಾನಸೌಧದ ಸಿಎಂ ಕೊಠಡಿಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ರಾಜಣ್ಣ, ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಹೈಕಮಾಂಡ್ ನಾಯಕರ ಸೂಚನೆ ಮೇರೆಗೆ ಕೆ.ಎನ್.ರಾಜಣ್ಣ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular