HomeLive NewsBIG NEWS: ಕೆ.ಎಸ್.ಈಶ್ವರಪ್ಪಗೆ ನೀಡಿದ್ದ ಭದ್ರತೆ ವಾಪಸ್ ಪಡೆದ ಸರ್ಕಾರ

BIG NEWS: ಕೆ.ಎಸ್.ಈಶ್ವರಪ್ಪಗೆ ನೀಡಿದ್ದ ಭದ್ರತೆ ವಾಪಸ್ ಪಡೆದ ಸರ್ಕಾರ

ಬೆಂಗಳೂರು: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ನೀಡಿದ್ದ ಭದ್ರತಾ ಸಿಬ್ಬಂದಿಗಳನ್ನು ಗೃಹ ಇಲಾಖೆ ಹಿಂಪಡೆದಿದೆ.

ಕೆ.ಎಸ್.ಈಶ್ವರಪ್ಪ ನಿಸಾದ ಭದರ್ತಾ ಗಾರ್ಡ್ ಹಾಗೂ ಬೆಂಗಾವಲು ಭದ್ರತೆಗಳನ್ನು ಗೃಹ ಇಲಾಖೆ ವಾಪಸ್ ಪಡೆದಿದೆ. ಇದೇ ವೇಳೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನಿವಾಸಕ್ಕೆ ಒದಗಿಸಿದ್ದ ಮೂವರು ಭದ್ರತಾ ಗಾರ್ಡ್ ಗಳನ್ನು ಕೂಡ ಗೃಹ ಇಲಾಖೆ ಹಿಂಪಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular