ಜುಲೈ 22 ರಿಂದ ಕೆ- ಸೆಟ್ ಪರೀಕ್ಷೆಗೆ ಅರ್ಜಿ ಸಲ್ಲಿಕೆ

ಬೆಂಗಳೂರು: ನವೆಂಬರ್ 24ರಂದು ಕೆ -ಸೆಟ್ ಪರೀಕ್ಷೆ ನಡೆಯಲ್ಲಿದ್ದು, ಜುಲೈ 22 ರಿಂದ ಆ. 22 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶವಿದೆ.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು 2024ನೇ ಸಾಲಿನ ಅಧಿಸೂಚನೆ ಬಿಡುಗಡೆ ಮಾಡಿದ್ದಾರೆ. ಮುಂದಿನ ನವೆಂಬರ್ 24ರಂದು ಕೆ -ಸೆಟ್ ಪರೀಕ್ಷೆ ನಡೆಯಲಿದೆ. ಶನಿವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಸಚಿವರು ಪ್ರಮಾಣ ಪತ್ರ ವಿತರಿಸಿದರು. ಇದೇ ಸಂದರ್ಭದಲ್ಲಿ 2024ನೇ ಸಾಲಿನ ಕೆ -ಸೆಟ್ ಗೆ ಜುಲೈ 22 ರಿಂದ ಆಗಸ್ಟ್ 22ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read