HomeKarnatakaK-TET : `ಶಿಕ್ಷಕರ ಅರ್ಹತಾ ಪರೀಕ್ಷೆ’ಗೆ ಅರ್ಜಿ ಆಹ್ವಾನ : ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು!

K-TET : `ಶಿಕ್ಷಕರ ಅರ್ಹತಾ ಪರೀಕ್ಷೆ’ಗೆ ಅರ್ಜಿ ಆಹ್ವಾನ : ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು!

ಬೆಂಗಳೂರು : ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು 2023ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2023)ಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ವೆಬ್‌ಸೈಟ್ www.schooleducation.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು.

ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿತ ಶುಲ್ಕದೊಂದಿಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ದಿನಾಂಕ:14/07/2023 ರಿಂದ 05/08/2023 ರವರೆಗೆ ಅವಕಾಶ ಕಲ್ಪಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ವೆಬ್‌ಸೈಟ್‌ನಲ್ಲಿ ನೀಡಲಾದ ಸೂಚನೆಗಳನ್ನು ಡೌನ್‌ ಲೋಡ್ ಮಾಡಿಕೊಂಡು, ಕೂಲಂಕಷವಾಗಿ ಓದಿ ಅರ್ಥೈಸಿಕೊಂಡು, ಅದರಂತೆ ಸೂಕ್ತ ಸಿದ್ಧತೆಯೊಂದಿಗೆ ಆನ್‌ ಲೈನ್ ಅರ್ಜಿಯನ್ನು ಸಲ್ಲಿಸಲು ತಿಳಿಸಿದೆ. ಹೆಚ್ಚಿನ ವಿವರಗಳಿಗಾಗಿ ಇಲಾಖೆಯ ವೆಬ್‌ಸೈಟ್ www.schooleducation.kar.nic.in ಭೇಟಿ ನೀಡಿ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular