HomeEntertainmentಮತ್ತೆ 'ಬಾಕ್ಸ್ ಆಫೀಸ್ ಸುಲ್ತಾನ್': ದರ್ಶನ್ 'ಕಾಟೇರ' ದಾಖಲೆ ಕಲೆಕ್ಷನ್

ಮತ್ತೆ ‘ಬಾಕ್ಸ್ ಆಫೀಸ್ ಸುಲ್ತಾನ್’: ದರ್ಶನ್ ‘ಕಾಟೇರ’ ದಾಖಲೆ ಕಲೆಕ್ಷನ್

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ಬಿಡುಗಡೆಯಾದಲ್ಲೆಲ್ಲ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಕನ್ನಡ ಚಿತ್ರರಂಗದಲ್ಲೇ ಮೊಟ್ಟ ಮೊದಲ ಬಾರಿಗೆ ಮೂರು ದಿನಗಳಲ್ಲಿ 75 ಕೋಟಿ ರೂ. ಕ್ಲಬ್ ಸೇರಿದ ಮೊದಲ ನಾನ್ ಪ್ಯಾನ್ ಇಂಡಿಯಾ ಸಿನಿಮಾ ‘ಕಾಟೇರ’.

ಮೊದಲ ದಿನವೇ ಭರ್ಜರಿ ಓಪನಿಂಗ್ ಪಡೆದುಕೊಂಡ ‘ಕಾಟೇರ’ ಬಾಕ್ಸ್ ಆಫೀಸ್ ಕಲೆಕ್ಷನ್ ಗಳನ್ನೆಲ್ಲಾ ಧೂಳಿಪಟ ಮಾಡುತ್ತಿದೆ. ರಾಜ್ಯದೆಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಚಿತ್ರದ ಯಶಸ್ಸಿಗೆ ಕಾರಣರಾದ ಅಭಿಮಾನಿಗಳು, ಸಿನಿರಸಿಕರಿಗೆ ಚಿತ್ರತಂಡ ಕೃತಜ್ಞತೆ ಸಲ್ಲಿಸಿದೆ.

ಮೊದಲ ದಿನವೇ 20 ಕೋಟಿ ರೂ. ಕಲೆಕ್ಷನ್ ಮಾಡಿದ್ದ ‘ಕಾಟೇರ’ ಎರಡನೇ ದಿನ 17.13 ಕೋಟಿ ರೂ., ಮೂರನೇ ದಿನ 20 ಕೋಟಿ ರೂ., 4ನೇ ದಿನ 19 ಕೋಟಿ ರೂ. ಗಳಿಕೆ ಕಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular