HomeCrimeಖ್ಯಾತ ಕಬಡ್ಡಿ ಆಟಗಾರ ಆತ್ಮಹತ್ಯೆ

ಖ್ಯಾತ ಕಬಡ್ಡಿ ಆಟಗಾರ ಆತ್ಮಹತ್ಯೆ

ಮಂಗಳೂರು: ಜನಪ್ರಿಯ ಕಬಡ್ಡಿ ಆಟಗಾರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುಡುವೆಟ್ಟಿಯಲ್ಲಿ ನಡೆದಿದೆ.

ಸ್ವರಾಜ್ (24) ಆತ್ಮಹತ್ಯೆ ಮಾಡಿಕೊಂಡಿರುವ ಕಬಡ್ಡಿ ಆಟಗಾರ. ಉಜಿರೆಯ ಸಾನಿಧ್ಯ ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದ ಸ್ವರಾಜ್ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಜನಪ್ರಿಯ ಆಟಗಾರನಾಗಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾತ್ ರೂಮ್ ನಲ್ಲಿಯೇ ಸ್ವರಾಜ್ ನೇಣಿಗೆ ಕೊರಳೊಡ್ಡಿದ್ದಾರೆ ಎಂದು ತಿಳಿದುಬಂದಿದೆ. ಕಬಡ್ಡಿ ಆಟಗಾರನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular