HomeLatest NewsBREAKING: ಕದ್ರಿ ಪೊಲೀಸ್ ಠಾಣೆಯ ASI ಸೇರಿ ಐವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್

BREAKING: ಕದ್ರಿ ಪೊಲೀಸ್ ಠಾಣೆಯ ASI ಸೇರಿ ಐವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್

ಮಂಗಳೂರು: ಕದ್ರಿ ಪೊಲೀಸ್ ಠಾಣೆಯ ಎ ಎಸ್ ಐ ಸೇರಿದಂತೆ ಐವರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡ್ರೊ ಪೊಲೀಸ್ ಠಾಣೆಯ ಎ ಎಸ್ ಐ ತಸ್ಲಿಂ, ಸಿಬ್ಬಂದಿಗಳಾದ ರವಿ, ದೀಪಕ್, ಮಹಾಂತೇಶ್ ಹಾಗೂ ಎ ಎಸ್ ಐ ತಸ್ಲೀಂಗೆ ಸಹಕರಿಸಿದ್ದ ಮತ್ತೋರ್ವ ಸಿಬ್ಬಂದಿ ವಿನೋದ್ ಸಸ್ಪೆಂಡ್ ಆದವರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕದ್ರಿ ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ದಾಳಿ ವೇಳೆ ಐವರು ಸಿಬ್ಬಂದಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಈ ಹಿನ್ನೆಲೆಯಲ್ಲಿ ಐವರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular