HomeKarnatakaBREAKING NEWS: ಜೀವಾವಧಿ ಶಿಕ್ಷೆ ಅನುಭವಿಸಿದ್ದ 7 ಕೈದಿಗಳ ಬಿಡುಗಡೆ

BREAKING NEWS: ಜೀವಾವಧಿ ಶಿಕ್ಷೆ ಅನುಭವಿಸಿದ್ದ 7 ಕೈದಿಗಳ ಬಿಡುಗಡೆ

ಕಲಬುರಗಿ: ಪ್ರಕರಣವೊಂದರಲ್ಲಿ ಜೈಲು ಸೇರಿ ಜೈವಾವಧಿ ಶಿಕ್ಷೆಗೆ ಗುರಿಯಾಗಿದ್ದ 7 ಕೈದಿಗಳನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

14 ವರ್ಷಗಳ ಜೀವಾವಧಿ ಶಿಕ್ಷೆ ಅನುಭವಿಸಿದ್ದ ಒಟ್ಟು 7 ಅಪರಾಧಿಗಳನ್ನು ಕಲಬುರಗಿ ಸೆಂಟ್ರಲ್ ಜೈಲಿನಿಂದ ಇಂದು ಬಿಡುಗಡೆ ಮಾಡಲಾಗಿದೆ. ಶಿವಪ್ಪ, ಶಿವರಾಜ್, ಅಂಜಿಲಪ್ಪ, ಆನಂದ್ @ ದಿಲೀಪ್, ಸಂಗಪ್ಪ, ಆನಂದ್, ಮಾಣಿಕ್ಯ ಸೇರಿದಂತೆ 7 ಕೈದಿಗಳನ್ನು ಜೈಲಧಿಕಾರಿಗಳು ಬಿಡುಗಡೆ ಮಾಡಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular