HomeAutoBREAKING: ಎರಡು ಕಾರ್ ನಡುವೆ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು

BREAKING: ಎರಡು ಕಾರ್ ನಡುವೆ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಶಹಬಾದ್ ತಾಲೂಕಿನ ಭಂಕೂರ ಬಳಿ ಎರಡು ಕಾರ್ ಗಳ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ವಿಫ್ಟ್ ಕಾರ್ ನಲ್ಲಿ ಜಾಹಿದ್ ಪಠಾಣ್(30), ಶಾಕಿರ್(20) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ಗಾಯಗೊಂಡ ಓರ್ವನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲಬುರಗಿಯಿಂದ ಯಾದಗಿರಿಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಶಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular