HomeKarnatakaBREAKING: ಲಾರಿಗೆ ಜೀಪ್ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು

BREAKING: ಲಾರಿಗೆ ಜೀಪ್ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು

ಕಲಬುರಗಿ: ಲಾರಿಗೆ ಜೀಪ್ ನಡುವೆ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ನೀರಾವರಿ ಇಲಾಖೆ ಕಚೇರಿ ಎದುರು ಅಪಘಾತ ಸಂಭವಿಸಿದೆ.

ಮೃತಪಟ್ಟವರು ಅಫಜಲಪುರ ತಾಲೂಕಿನ ಮಾಡ್ಯಾಳ ಗ್ರಾಮದ ನಿವಾಸಿಗಳಾಗಿದ್ದಾರೆ. ಅಫಜಲಪುರದಿಂದ ಮಲ್ಲಾಬಾದ್ ಕಡೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಮಾಂಡೋ ಜೀಪ್ ನಲ್ಲಿ ತೆರಳುವಾಗ ಘಟನೆ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular