HomeKarnatakaBIG NEWS: ರಸ್ತೆ ಡಿವೈಡರ್ ಬಳಿ ನಿಂತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಟ್ಯಾಂಕರ್: ಸ್ಥಳದಲ್ಲೇ ದುರ್ಮರಣ

BIG NEWS: ರಸ್ತೆ ಡಿವೈಡರ್ ಬಳಿ ನಿಂತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಟ್ಯಾಂಕರ್: ಸ್ಥಳದಲ್ಲೇ ದುರ್ಮರಣ

ಕಲಬುರಗಿ: ರಸ್ತೆ ಡಿವೈಡರ್ ಬಳಿ ನಿಂತಿದ್ದ ಮಹಿಳೆಗೆ ಡೀಸೆಲ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ ನಗರದ ಬಸವೇಶ್ವರ ಆಸ್ಪತ್ರೆ ಬಳಿಯ ಖರ್ಗೆ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ರಸ್ತೆ ದಾಟಲೆಂಡು ಮಹಿಳೆ ಡಿವೈಡರ್ ಬಳಿ ನಿಂತಿದ್ದರು. ವೇಗವಾಗಿ ಬಂದ ಡೀಸೆಲ್ ಟ್ಯಾಂಕರ್ ಮಹಿಳೆಗೆ ಡಿಕ್ಕಿ ಹೊಡೆದಿದೆ. ಮಹಿಳೆ ಟ್ಯಾಂಕರ್ ಅಡಿ ಸಿಲುಕಿ ಸಾವನ್ನಪ್ಪಿದ್ದಾರೆ. ಮಲ್ಲಮ್ಮ ಸಾಯಬಣ್ಣ (65)ಮೃತ ಮಹಿಳೆ.

ಕಲಬುರಗಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular