HomeKarnatakaBREAKING: ಟಿಪ್ಪರ್ ಡಿಕ್ಕಿ: ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರ ಸಾವು

BREAKING: ಟಿಪ್ಪರ್ ಡಿಕ್ಕಿ: ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರ ಸಾವು

ಕಲಬುರಗಿ: ಟಿಪ್ಪರ್ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಬಡದಾಳ ಬಳಿ ನಡೆದಿದೆ.

ಸುರೇಶ್(45), ಅಲ್ಲಾವುದ್ದೀನ್(55) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬಿತ್ತನೆ ಬೀಜ, ಗೊಬ್ಬರ ತರಲು ಅಫಜಲಪುರಕ್ಕೆ ತೆರಳಿದ್ದ ಇಬ್ಬರು ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಅಫಜಲಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular