HomeKarnatakaL&T ಕಂಪನಿಯ ಮೂವರು ಅಧಿಕಾರಿಗಳ ವಿರುದ್ಧ FIR ದಾಖಲು

L&T ಕಂಪನಿಯ ಮೂವರು ಅಧಿಕಾರಿಗಳ ವಿರುದ್ಧ FIR ದಾಖಲು

ಕಲಬುರಗಿ: ಟೆಂಡರ್ ನಿಯಮದಂತೆ ಕಾಮಗಾರಿ ಮಾಡದೇ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದ ಆರೋಪದಲ್ಲಿ L&T ಕಂಪನಿಯ ಮೂವರು ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಕಲಬುರಗಿ ಕಾರ್ಯಪಾಲಕ ಅಭಿಯಂತರ ಮಲ್ಲಿಕಾರ್ಜುನ ಅವರು ನೀಡಿದ ದೂರಿನ ಮೇರೆಗೆ ಕಲಬುರಗಿ ಚೌಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. L&T ಕಂಪನಿಯ ಅಧಿಕಾರಿಗಳಾಗಿರುವ ಜ್ಞಾನೇಶ್, ಸೂರಜ್ ಹಾಗೂ ಕುಮಾರ್ ಸೇನ್ ವಿರುದ್ಧ ಪ್ರಕರಣ ದಾಖಲಾಗಿದೆ.

ಕಲಬುರಗಿ ನೀರು ಪೂರೈಕೆ ಕಾಮಗಾರಿ ಗುಣಮಟ್ಟ ಕಾಪಾಡದ ಆರೋಪ ಹಾಗೂ ರಸ್ತೆಗಳಲ್ಲಿ ಅಗೆದು ಗುಣಿಗಳನ್ನು ಮುಚ್ಚದೇ ಹಾಗೇ ಬಿಟ್ಟಿರುವ ಹಿನ್ನೆಲೆಯಲ್ಲಿ ಟೆಂಡರ್ ಪ್ರಕಾರ ಕೆಲಸ ಮಾಡದೇ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular