HomeKarnatakaಅಟ್ಟಾಡಿಸಿ ವಕೀಲ ಈರಣ್ಣಗೌಡ ಹತ್ಯೆ ಪ್ರಕರಣ: ತಡರಾತ್ರಿ ಪ್ರಮುಖ ಆರೋಪಿ ಅರೆಸ್ಟ್

ಅಟ್ಟಾಡಿಸಿ ವಕೀಲ ಈರಣ್ಣಗೌಡ ಹತ್ಯೆ ಪ್ರಕರಣ: ತಡರಾತ್ರಿ ಪ್ರಮುಖ ಆರೋಪಿ ಅರೆಸ್ಟ್

ಕಲಬುರಗಿ: ಕಲಬುರಗಿಯಲ್ಲಿ ವಕೀಲ ಈರಣ್ಣಗೌಡ ಪಾಟೀಲ್ ಅವರನ್ನು ಅಟ್ಟಾಡಿಸಿ ಹತ್ಯೆ ಮಾಡಿದ ಪ್ರಕರಣದ ಪ್ರಮುಖ ಆರೋಪಿಯನ್ನು ಗುಲ್ಬರ್ಗಾ ವಿವಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪ್ರಮುಖ ಆರೋಪಿ ನೀಲಕಂಠ ಪಾಟೀಲ್ ನನ್ನು ಬಂಧಿಸಲಾಗಿದೆ. ನವೆಂಬರ್ 7ರಂದು ಶ್ರೀ ಗಂಗಾವಿಹಾರ ಅಪಾರ್ಟ್ಮೆಂಟ್ ನಲ್ಲಿ ಈರಣ್ಣಗೌಡರನ್ನು ಹತ್ಯೆ ಮಾಡಲಾಗಿತ್ತು. ಈಗಾಗಲೇ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಡರಾತ್ರಿ ಪ್ರಮುಖ ಆರೋಪಿ ನೀಲಕಂಠನನ್ನು ಬಂಧಿಸಲಾಗಿದೆ. ಜಮೀನು ವಿಚಾರವಾಗಿ ಹತ್ಯೆ ನಡೆದಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular