HomeKarnatakaBIG NEWS: ಕಾರು-ಬೈಕ್ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

BIG NEWS: ಕಾರು-ಬೈಕ್ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ಕಲಬುರ್ಗಿ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಶಹಬಾದ್ ಪಟ್ಟಣದ ಸಣ್ಣೂರ ಗ್ರಾಮದಲ್ಲಿ ನಡೆದಿದೆ.

29 ವರ್ಷದ ರಾಜು ಮೃತ ದುರ್ದೈವಿ. ಬಂಕೂರ ಗ್ರಾಮದ ನಿವಾಸಿಯಾಗಿದ್ದರು. ಪಲ್ಸರ್ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಡಿಕ್ಕಿಹೊಡೆದಿದೆ. ಅಪಘಾತದ ವೇಳೆ ಸ್ಥಳದಲ್ಲೇ ರಾಜು ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಶಹಬಾದ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular