BREAKING NEWS: ಹಾಡ ಹಗಲೇ ಇಬ್ಬರು ಮಹಿಳೆಯರ ಬರ್ಬರ ಹತ್ಯೆ

ಕಲಬುರ್ಗಿ: ಹಾಡ ಹಗಲೇ ಡಬಲ್ ಮರ್ಡರ್ ಮಾಡಲಾಗಿದ್ದು, ಇಬ್ಬರು ಮಹಿಳೆಯರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕಲಬುರ್ಗಿ ಜಿಲ್ಲೆಯ ತಾವರಗೇರಾ ಕ್ರಾಸ್ ಬಳಿ ನಡೆದಿದೆ.

ಕೂಲಿ ಕೆಲಸಕ್ಕೆಂದು ಹೋಗಿದ್ದ ಇಬ್ಬರು ಮಹಿಳೆಯರನ್ನು ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಲಾಗಿದೆ. ಶರಣಮ್ಮ (51) ಹಾಗೂ ಚಂದಮ್ಮ (53) ಕೊಲೆಯಾಗಿರುವ ಮಹಿಳೆಯರು.

ಕಲಬುರ್ಗಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read