BREAKING NEWS: ಕಲಬುರ್ಗಿ ಮಾಜಿ ಮೇಯರ್ ಕಾರಿನಲ್ಲಿ ಬರೋಬ್ಬರಿ 2 ಕೋಟಿ ಹಣ ಪತ್ತೆ

ಕಲಬುರ್ಗಿ: ಕಲಬುರ್ಗಿ ಮಾಜಿ ಮೇಯರ್ ಕಾರಿನಲ್ಲಿ ಬರೋಬ್ಬರಿ 2 ಕೊಟಿ ರೂಪಾಯಿ ಹಣ ಪತ್ತೆಯಾಗಿರುವ ಘಟನೆ ನಡೆದಿದೆ. ಅಕ್ರಮವಾಗಿ ಹಣ ಸಾಗಿಸುತ್ತಿದ್ದ ವೇಳೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಲಬುರ್ಗಿಯ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ರೈಲಿನಿಂದ ಇಳಿದು ಕಾರು ಹತ್ತುವಾಗ ಐಟಿ ಅಧಿಕಾರಿಗಳು ದಾಳಿ ನದೆಸಿದ್ದು, ಕಾರಿನಲ್ಲಿದ್ದ 2 ಕೋಟಿ ಹಣ ಜಪ್ತಿ ಮಾಡಿದ್ದಾರೆ. ಈ ಹಣ ಕಲಬುರ್ಗಿ ಮಾಜಿ ಮೇಯರ್ ಗೆ ಸೇರಿದ್ದು ಎನ್ನಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read