HomeKarnatakaBREAKING NEWS: ಕಲಬುರ್ಗಿ ಮಾಜಿ ಮೇಯರ್ ಕಾರಿನಲ್ಲಿ ಬರೋಬ್ಬರಿ 2 ಕೋಟಿ ಹಣ ಪತ್ತೆ

BREAKING NEWS: ಕಲಬುರ್ಗಿ ಮಾಜಿ ಮೇಯರ್ ಕಾರಿನಲ್ಲಿ ಬರೋಬ್ಬರಿ 2 ಕೋಟಿ ಹಣ ಪತ್ತೆ

ಕಲಬುರ್ಗಿ: ಕಲಬುರ್ಗಿ ಮಾಜಿ ಮೇಯರ್ ಕಾರಿನಲ್ಲಿ ಬರೋಬ್ಬರಿ 2 ಕೊಟಿ ರೂಪಾಯಿ ಹಣ ಪತ್ತೆಯಾಗಿರುವ ಘಟನೆ ನಡೆದಿದೆ. ಅಕ್ರಮವಾಗಿ ಹಣ ಸಾಗಿಸುತ್ತಿದ್ದ ವೇಳೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಲಬುರ್ಗಿಯ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ರೈಲಿನಿಂದ ಇಳಿದು ಕಾರು ಹತ್ತುವಾಗ ಐಟಿ ಅಧಿಕಾರಿಗಳು ದಾಳಿ ನದೆಸಿದ್ದು, ಕಾರಿನಲ್ಲಿದ್ದ 2 ಕೋಟಿ ಹಣ ಜಪ್ತಿ ಮಾಡಿದ್ದಾರೆ. ಈ ಹಣ ಕಲಬುರ್ಗಿ ಮಾಜಿ ಮೇಯರ್ ಗೆ ಸೇರಿದ್ದು ಎನ್ನಲಾಗಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular