HomeKarnatakaBIG NEWS: ಹಾಡಹಗಲೇ ವಕೀಲನ ಹತ್ಯೆ ಪ್ರಕರಣ; 6 ಆರೋಪಿಗಳ ವಿರುದ್ಧ FIR ದಾಖಲು

BIG NEWS: ಹಾಡಹಗಲೇ ವಕೀಲನ ಹತ್ಯೆ ಪ್ರಕರಣ; 6 ಆರೋಪಿಗಳ ವಿರುದ್ಧ FIR ದಾಖಲು

ಕಲಬುರ್ಗಿ: ಕಲಬುರ್ಗಿಯಲ್ಲಿ ಹಾಡಹಗಲೇ ವಕೀಲನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.

ನೀಲಕಂಠ ಪೊಲೀಸ್ ಪಟೀಲ್, ವಿಜಯ್ ಕುಮಾರ್, ಸಿದ್ದಣ್ನಗೌಡ ಸಿಡ್ರಾಮ್, ಅವ್ವಣ್ಣ ಗುರು ಸೇರಿದಂತೆ 6 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಕೀಲ ಈರಣ್ಣಗೌಡ ಪಾಟೀಲ್ ರಿಯಲ್ ಎಸ್ಟೇಟ್ ಉದ್ಯಮದ ಜೊತೆಗೆ ವಕೀಲ ವೃತ್ತಿಯನ್ನೂ ಮಾಡಿಕೊಂಡಿದ್ದರು. ಈ ಮಧ್ಯೆ ಸಂಬಂಧಿಕರ ಮಧ್ಯೆ ಜಮೀನು, ಸೈಟ್ ವಿಚರವಾಗಿ ಜಗಳ ನಡೆದಿತ್ತು. ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತಾದರೂ ಎರಡು ಕುಟುಂಬಗಳ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಜಮೀನು ವಿಚಾರವಾಗಿಯೇ ಸಂಬಂಧಿಕರೇ ವಕೀಲನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ತನಿಖೆ ಮುಂದುವರೆದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular