HomeKarnatakaBREAKING: ಹಾಡಹಗಲೇ ವಕೀಲನ ಬರ್ಬರ ಹತ್ಯೆ

BREAKING: ಹಾಡಹಗಲೇ ವಕೀಲನ ಬರ್ಬರ ಹತ್ಯೆ

ಕಲಬುರ್ಗಿ: ಹಾಡಹಗಲೇ ವಕೀಲರೊಬ್ಬರನ್ನು ದುಷ್ಕರ್ಮಿಗಳು ಬರ್ಬ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರ್ಗಿ ನಗರದ ಸಾಯಿಮಂದಿರದ ಬಳಿ ನಡೆದಿದೆ.

ಈರಣ್ಣ ಪಾಟೀಲ್ (40) ಕೊಲೆಯಾದ ದುರ್ದೈವಿ. ತಲೆ ಮೇಲೆ ಕಲ್ಲು ಎತ್ತಿಹಾಕಿ ಈರಣ್ಣ ಪಾಟೀಲ್ ಅವರನ್ನು ಬರ್ಬರವಾಗಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಮೀನು ವಿವಾದ ಹಿನ್ನೆಲೆಯಲ್ಲಿ ಸಂಬಂಧಿಕರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ವಿವಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular