HomeKarnatakaಕಾಳಿ ನದಿ ಸೇತುವೆಯ ಪಿಲ್ಲರ್ ದಿಢೀರ್ ಕುಸಿತ: ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕಾಳಿ ನದಿ ಸೇತುವೆಯ ಪಿಲ್ಲರ್ ದಿಢೀರ್ ಕುಸಿತ: ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕಾರವಾರ: ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆಯ ಪಿಲ್ಲರ್ ಏಕಾಏಕಿ ಕುಸಿದು ಬಿದ್ದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 66ಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದ್ದು, ಪಿಲ್ಲರ್ ಕುಸಿತಗೊಂಡಿದೆ. ತಡರಾತ್ರಿ ಈ ಘಟನೆ ನಡೆದಿದ್ದು, ಸದ್ಯ ಯಾವುದೇ ಅನಾಹುತ ಸಂಭವಿಸಿಲ್ಲ.

ಕಳೆದ ವರ್ಷ ಸೇತುವೆ ಕುಸಿತದ ಘಟನೆ ನಡೆದಿತ್ತು. ಇದೀಗ ಸೇತುವ ಪಿಲ್ಲರ್ ಕುಸಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular