HomeKarnatakaELECTION BREAKING : ಉತ್ತರ ಕನ್ನಡ ಕ್ಷೇತ್ರದಲ್ಲಿ ಮತ್ತೆ ಅರಳಿದ ‘ಕಮಲ’, ಕಾಗೇರಿಗೆ ಗೆಲುವು..!

ELECTION BREAKING : ಉತ್ತರ ಕನ್ನಡ ಕ್ಷೇತ್ರದಲ್ಲಿ ಮತ್ತೆ ಅರಳಿದ ‘ಕಮಲ’, ಕಾಗೇರಿಗೆ ಗೆಲುವು..!

ಉತ್ತರ ಕನ್ನಡ ಕ್ಷೇತ್ರದಲ್ಲಿ ಮತ್ತೆ ಕಮಲ’ ಅರಳಿದ್ದು, ವಿಶ್ವೇಶ್ವರ ಹೆಗಡೆ ಕಾಗೇರಿಗೆ ಗೆಲುವಾಗಿದೆ.

ಹೌದು. ಉತ್ತರ ಕನ್ನಡ ಕ್ಷೇತ್ರದಲ್ಲಿ ಮತ್ತೆ ಕಮಲ ಅರಳಿದೆ. ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಕಾಗೇರಿ 2,33,205 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಬಿಜೆಪಿಯಿಂದ ವಿಶೇಶ್ವರ ಹೆಗಡೆ ಕಾಗೇರಿ ಮತ್ತು ಕಾಂಗ್ರೆಸ್ನಿಂದ ಅಂಜಲಿ ನಿಂಬಾಳ್ಕರ್ ಸ್ಪರ್ಧಿಸಿದ್ದರು. ಕೊನೆಗೂ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಗೆಲುವು ಸಾಧಿಸುವ ಮೂಲಕ ಬಿಜೆಪಿ ಕೋಟೆಯನ್ನು ಭದ್ರಪಡಿಸಿಕೊಂಡಿದ್ದಾರೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular