BREAKING: ಹಾಡಹಗಲೇ ಕಾಲೇಜು ವಿದ್ಯಾರ್ಥಿನಿಯ ಬರ್ಬರ ಹತ್ಯೆ; ಘೋರ ಕೃತ್ಯಕ್ಕೆ ಬೆಚ್ಚಿಬಿದ್ದ ದೆಹಲಿ ಜನತೆ

ಹಾಡಹಗಲೇ ಕಾಲೇಜು ವಿದ್ಯಾರ್ಥಿನಿಗೆ ರಾಡ್ ನಿಂದ ಥಳಿಸಿ ಹತ್ಯೆ ಮಾಡಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯ ಮಾಳವೀಯ ನಗರದಲ್ಲಿ ನಡೆದಿದೆ.

ಇಂದು ಬೆಳಿಗ್ಗೆ ಈ ಘಟನೆ ನಡೆದಿದ್ದು, ಮೃತಪಟ್ಟ ಯುವತಿ ದೆಹಲಿ ವಿಶ್ವವಿದ್ಯಾಲಯಕ್ಕೆ ಸೇರಿದ ಕಮಲ ನೆಹರು ಕಾಲೇಜಿನ ವಿದ್ಯಾರ್ಥಿನಿ ಎಂದು ಹೇಳಲಾಗಿದೆ.

ಕಾಲೇಜು ಹೊರಭಾಗದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಕೃತ್ಯಕ್ಕೆ ಕಾರಣವೇನು ಎಂದು ತಿಳಿದು ಬಂದಿಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read