BUDGET BREAKING: ಕನ್ನಡ ಭಾಷಾಂತರಕ್ಕೆ ಹೊಸ ತಂತ್ರಾಂಶ ಕನ್ನಡ ಕಸ್ತೂರಿ ಅಭಿವೃದ್ಧಿ; ಸಿಎಂ ಮಾಹಿತಿ

ಬೆಂಗಳೂರು: ಕನ್ನಡ ಭಾಷಾಂತರಕ್ಕಾಗಿ ಹೊಸ ತಂತ್ರಾಂಶ ಅಭಿವೃದ್ಧಿ ಪಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ.

ಕನ್ನಡ ಕಸ್ತೂರಿ ಎಂಬ ಹೊಸ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಲಾಗುವುದು. ಈ ತಂತ್ರಾಂಶ ಭಾಷಾಂತರಕ್ಕೆ ಅನುಕೂಲವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ತಿಳಿಸಿದ್ದಾರೆ.

ಇನ್ನು ಆಡಳಿತ ವ್ಯವಸ್ಥೆ ಬಲಪಡಿಸಲು ತಂತಜ್ಞಾನವನ್ನು ಬಲಪಡಿಸಲಾಗುವುದು. ಕೃತಕ ಬುದ್ಧಿಮತ್ತೆ, ಮಿಷನ್ ಲರ್ನಿಂಗ್ ತಂತ್ರಜ್ಞಾನ ಬಳಕೆ ಮಾಡಲಾಗುವುದು ಎಂದು ಹೇಳಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read