HomeEntertainmentಜನವರಿ 8 ಕ್ಕೆ ರಾಘವೇಂದ್ರ ರಾಜಕುಮಾರ್ ಅಭಿನಯದ 'ಕಣ್ಣಾಮುಚ್ಚೆ ಕಾಡೇಗೂಡೇ' ಟ್ರೈಲರ್

ಜನವರಿ 8 ಕ್ಕೆ ರಾಘವೇಂದ್ರ ರಾಜಕುಮಾರ್ ಅಭಿನಯದ ‘ಕಣ್ಣಾಮುಚ್ಚೆ ಕಾಡೇಗೂಡೇ’ ಟ್ರೈಲರ್

ತನ್ನ ಟೈಟಲ್ ನಿಂದಲೇ ಸಾಕಷ್ಟು ಕುತೂಹಲ ಮೂಡಿಸಿರುವ ನಟರಾಜ್ ಕೃಷ್ಣೇಗೌಡ ನಿರ್ದೇಶನದ ‘ಕಣ್ಣಾಮುಚ್ಚೆ ಕಾಡೇಗೂಡೇ’ ಚಿತ್ರದ ಟ್ರೈಲರ್ ಇದೆ ಜನವರಿ 8ರಂದು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗುತ್ತಿದೆ. ಈ ಕುರಿತು ಚಿತ್ರ ತಂಡ ಸಾಮಾಜಿಕ ಜಾಲತಾಣವಾದ instagram ನಲ್ಲಿ ಹಂಚಿಕೊಂಡಿದೆ.

ಈ ಚಿತ್ರವನ್ನು ಡಾರ್ಲಿಂಗ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ಅನಿತಾ ವೀರೇಶ್ ಕುಮಾರ್ ನಿರ್ಮಾಣ ಮಾಡಿದ್ದು, ರಾಘವೇಂದ್ರ ರಾಜಕುಮಾರ್ ಸೇರಿದಂತೆ ಅಥರ್ವ ಪ್ರಕಾಶ್, ಜ್ಯೋತಿಶ್ ಶೆಟ್ಟಿ, ಪ್ರಾರ್ಥನಾ, ದೀಪಕ್ ರೈ, ರವಿರಾಮ್ ಕುಂಜ, ಅರವಿಂದ್ ಬೋಳಾರ್, ವೀರೇಶ್ ಕುಮಾರ್ ತೆರೆ ಹಂಚಿಕೊಂಡಿದ್ದಾರೆ. ಶ್ರೀ ಶಾಸ್ತಾ ಸಂಗೀತ ಸಂಯೋಜನೆ ನೀಡಿದ್ದು, ಅಲೆಕ್ಸ್ ಹೆನ್ಸನ್ ಸಂಕಲನ ಹಾಗೂ ದೀಪಕ್ ಕುಮಾರ್ ಅವರ ಛಾಯಾಗ್ರಹಣವಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ
View this post on Instagram

 

A post shared by A2 Music (@a2musicsouth)

 

 

 

For Latest News Updates, Join Our Whatsapp Community🚩
RELATED ARTICLES

Most Popular