HomeKarnatakaಕ.ರಾ.ಮು.ವಿ.ವಿ ಯಿಂದ IAS/ KAS ಪರೀಕ್ಷೆಗಳಿಗೆ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಕ.ರಾ.ಮು.ವಿ.ವಿ ಯಿಂದ IAS/ KAS ಪರೀಕ್ಷೆಗಳಿಗೆ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಮಡಿಕೇರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ, ಕೇಂದ್ರ ಲೋಕ ಸೇವಾ ಆಯೋಗದವರು ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕ ಸೇವಾ ಆಯೋಗದವರು ನಡೆಸಲಿರುವ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಆಸಕ್ತರು ಏಪ್ರಿಲ್, 02 ರೊಳಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕರಾಮುವಿ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ಅವರು ತಿಳಿಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular