HomeLatest NewsBIG NEWS: ರಾಜ್ಯದಲ್ಲಿ ದುರ್ಬಲಗೊಂಡ ಮುಂಗಾರು: ಕರಾವಳಿ ಜಿಲ್ಲೆಗಳಲ್ಲಿ ಆ.7ರವರೆಗೆ ಮಳೆ

BIG NEWS: ರಾಜ್ಯದಲ್ಲಿ ದುರ್ಬಲಗೊಂಡ ಮುಂಗಾರು: ಕರಾವಳಿ ಜಿಲ್ಲೆಗಳಲ್ಲಿ ಆ.7ರವರೆಗೆ ಮಳೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿದೆ. ಮಳೆಯ ಅಬ್ಬರ ಕಡಿಮೆಯಾಗಿದೆ. ಆದರೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಾಲೆಯಾಗಲಿದೆ ಆಗಸ್ಟ್ 7ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರೆಯಲಿದೆ. ಬೀದರ್, ಬೆಳಗಾವಿ, ಗದಗ, ಹಾವೇರಿ, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ವಿಜಯನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ತುಮಕೂರು, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹಾವಾಮನ ಇಲಾಖೆ ಮಾಹಿತಿ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular