HomeKarnatakaBREAKING NEWS: ‘ಮುಕ್ಕೋಟಿ ಚೆಲ್ಲಿತಲೇ ಕಲ್ಯಾಣ ಕಟ್ಟಿತಲೇ ಪರಾಕ್’: ವರ್ಷದ 'ಭವಿಷ್ಯವಾಣಿ' ದೇವರಗುಡ್ಡ 'ಕಾರಣಿಕ'

BREAKING NEWS: ‘ಮುಕ್ಕೋಟಿ ಚೆಲ್ಲಿತಲೇ ಕಲ್ಯಾಣ ಕಟ್ಟಿತಲೇ ಪರಾಕ್’: ವರ್ಷದ ‘ಭವಿಷ್ಯವಾಣಿ’ ದೇವರಗುಡ್ಡ ‘ಕಾರಣಿಕ’

ಹಾವೇರಿ: ‘ಮುಕ್ಕೋಟಿ ಚೆಲ್ಲಿತಲೇ ಕಲ್ಯಾಣ ಕಟ್ಟಿತಲೇ ಪರಾಕ್’ ಎಂದು ಸುಕ್ಷೇತ್ರ ದೇವರ ಗುಡ್ಡದಲ್ಲಿ ಮಾಲತೇಶ ದೇವರ ಗೊರವಯ್ಯ ಕಾರಣಿಕ ನುಡಿದಿದ್ದಾರೆ.

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಸುಕ್ಷೇತ್ರ ದೇವರಗುಡ್ಡದಲ್ಲಿ ನಾಗಪ್ಪಜ್ಜ ಉರ್ಮಿ ಗೊರವಯ್ಯ ಕಾರಣಿಕ ನುಡಿದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿ ವರ್ಷ ದಸರಾ ಹಬ್ಬದ ಆಯುಧ ಪೂಜೆಯೆಂದು ಕಾರಣಿಕ ನುಡಿಯುತ್ತಾರೆ. 9 ದಿನ ಉಪವಾಸ ಇದ್ದು ಗೊರವಯ್ಯ ಕಾರಣಿಕ ನುಡಿಯುತ್ತಾರೆ. ಕಾರಣಿಕವನ್ನು ವರ್ಷದ ಭವಿಷ್ಯವಾಣಿ ಎಂದು ಹೇಳಲಾಗುತ್ತದೆ. ಈ ಕಾರಣಿಕ ನುಡಿಯನ್ನು ಹಿರಿಯರು ಅರ್ಥೈಸಿ ಮುಂದೆ ಆಗುವುದರ ಬಗ್ಗೆ ತಿಳಿಸುತ್ತಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular