HomeKarnatakaBIG NEWS: ಈ ಜಿಲ್ಲೆಗಳಲ್ಲಿ ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

BIG NEWS: ಈ ಜಿಲ್ಲೆಗಳಲ್ಲಿ ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ 6 ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಚಾಮರಾಜನಗರ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ವಿಜಯನಗರ, ಮಂಡ್ಯ, ಕೋಲಾರ, ಕೊಡಗು, ದಾವಣಗೆರೆ, ಹಾಸನ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಧಾರವಾಡ, ಬೆಳಗಾವಿ, ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular