HomeKarnatakaBIG NEWS: ಸಂಕ್ರಾಂತಿ ಹಬ್ಬದ ಬಳಿಕ ಈ ಜಿಲ್ಲೆಗಳಲ್ಲಿ ಮಳೆ

BIG NEWS: ಸಂಕ್ರಾಂತಿ ಹಬ್ಬದ ಬಳಿಕ ಈ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಮೈ ಕೊರೆವ ಚಳಿ, ಶೀತಗಾಳಿ ಆರಂಭವಾಗಿದೆ. ಇದರ ಬೆನ್ನಲ್ಲೇ ದಕ್ಷಿನ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಂಕ್ರಾಂತಿ ಬಳಿಕ ಜ.14ರಂದ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ರಾಯಚೂರು, ಹಾವೇರಿ, ಕಲಬುರಗಿ, ಕೊಪ್ಪಳ,ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಚಳಿಯ ಜೊತೆಗೆ ಒಣಹವೆ ಮುಂದುವರೆಯಲಿದೆ ಎಂದು ತಿಳಿಸಿದೆ.

 

For Latest News Updates, Join Our Whatsapp Community🚩
RELATED ARTICLES

Most Popular