HomeKarnatakaBIG NEWS: ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ರಾಜೀನಾಮೆ

BIG NEWS: ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ರಾಜೀನಾಮೆ

ಬೆಂಗಳೂರು: ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿರುವ ಬೆನ್ನಲ್ಲೇ ಅಡ್ವಕೇಟ್ ಜನರಲ್ ಪ್ರಭುಲಿಂಗ ನಾವದಗಿ ರಾಜೀನಾಮೆ ನೀಡಿದ್ದಾರೆ.

ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ನಾವದಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಭುಲಿಂಗ ನಾವದಗಿ 2018ರ ಮೇ 18ರಂದು ರಾಜ್ಯದ ಅಡ್ವೋಕೇಟ್ ಜನರಲ್ ಆಗಿ ನೇಮಕಗೊಂಡಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular